(ನ್ಯೂಸ್ ಕಡಬ) newskadaba.com ಹೊಸ್ಮಠ, ಆಗಸ್ಟ್.8.ಗುಂಡ್ಯ ಹೊಳೆಗೆ ಅಡ್ಡಲಾಗಿರುವ ಕಡಬ ಸಮೀಪದ ಹೊಸ್ಮಠ ಹಳೆ ಸೇತುವೆ ಕಳೆದ ಬುದವಾರ ರಾತ್ರಿಯಿಂದ ಮುಳುಗಡೆಯಾಗಿದೆ.
ಈ ಸೇತುವೆಯ ಪಕ್ಕದಲ್ಲಿರು ನೂತನ ಸರ್ವಋತು ಸೇತುವೆಯಲ್ಲಿ ಪ್ರಯಾಣಿಸುವ ಹಲವಾರು ಮಂದಿ ತಮ್ಮ ವಾಹನವನ್ನು ಸೇತುವೆಯಲ್ಲಿ ನಿಲ್ಲಿಸಿ ನೀರನನು ವೀಕ್ಷಿಸುತ್ತಿದ್ದರು, ಸೇತುವೆ ಮೇಲೆ ನಿಂತು ಅಪಾಯದ ಭಂಗಿಯಲ್ಲಿಕೆಲವರು ಸೆಲ್ಪಿಗೆ ಮೊರೆಹೋಗುತ್ತಿದ್ದರು.