ಡೊಂಗರಕೇರಿ ➤ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9. ಕರ್ನಾಟಕ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರು ಸರಬರಾಜು ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ.

ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಗೆ ವಾರ್ಡ್ ನಂ.42 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಡೊಂಗರಕೇರಿಯ ಬಿ.ಇ.ಎಮ್ ಅನುದಾನಿತ ಶಾಲೆಯಲ್ಲಿ ಕೆಯುಐಡಿಎಫ್‍ಸಿ ಮತ್ತು

ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ಆಯೋಜಿಸಲಾಗಿದೆ ಮಂಗಳೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

Scroll to Top