➤➤ ಉದ್ಯೋಗ ಮಾಹಿತಿ – ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಕಡಬದ ವಿವಿಧ ಸಂಸ್ಥೆಗಳಿಗೆ ಉದ್ಯೋಗಕ್ಕಾಗಿ ಆಯ್ದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಆ.09. ಕಡಬದ ಕೆಲವು ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳೊಂದಿಗೆ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಕಡಬದ ಸ್ಟುಡಿಯೋವೊಂದಕ್ಕೆ ಫೋಟೊಶಾಪ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು.
ಸಂಪರ್ಕಿಸಿ: 8971270256

ಕಡಬದ ಯಶೋದಾ ಜನರಲ್ ಸ್ಟೋರ್ ಗೆ ಸೇಲ್ಸ್ ಗರ್ಲ್ಸ್ / ಸೇಲ್ಸ್ ವುಮನ್ – 3 ಬೇಕಾಗಿದ್ದಾರೆ. ಪಿಯುಸಿ ಓದಿರುವ ಬೇಸಿಕ್ ಕಂಪ್ಯೂಟರ್ ತಿಳಿದರುವ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ.
ಸಂಪರ್ಕಿಸಿ: 9663748339

ಕಡಬದ ಜೆರಾಕ್ಸ್ ಅಂಗಡಿಯೊಂದಕ್ಕೆ ಕನ್ನಡ ಟೈಪಿಂಗ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸ್ಥಳೀಯರಿಗೆ ಆದ್ಯತೆ.
ಸಂಪರ್ಕಿಸಿ: 9481513253

Also Read  ಉದ್ಯೋಗ ಮಾಹಿತಿ | ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

error: Content is protected !!
Scroll to Top