ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14. ಇಂದು ದಕ್ಷಿಣಕನ್ನಡ ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಬೇಕಾದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ.

ಎಂದು ಮುಖ್ಯ ಯೋಜನಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ, ಕೆ.ಡಿ.ಪಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top