ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.14.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಆಗಸ್ಟ್ 17 ರಂದು ಆರ್ಕಿಡ್ ಮತ್ತು ಅಂಥೂರಿಯಮ್ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.

ಆಸಕ್ತರು ಸಿರಿ ತೋಟಗಾರಿಕೆ ಸಂಘ ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಆಗಸ್ಟ್ 15ರೊಳಗೆ ನೊಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ-9845523944 ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ

error: Content is protected !!
Scroll to Top