ಕೇಂದ್ರ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.15.ಕೇಂದ್ರ ನೌಕಾಯಾನ ಮತ್ತು ರಾಸಾಯನಿಕ ರಸಗೊಬ್ಬರ ರಾಜ್ಯ ಸಚಿವ ಮನ್ಸೂಕ್ ಮಾಂಡವೀಯ ಅವರು ಇಂದು  ರಾತ್ರಿ ನಗರಕ್ಕೆ ಬಂದು ನಗರದಲ್ಲಿ ಎನ್.ಎಂ.ಪಿ.ಟಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು.


ಆಗಸ್ಟ್ 16 ರಂದು ಎನ್.ಎಂ.ಪಿ.ಟಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ ಉಡುಪಿ ಕೃಷ್ಣ ಮಠಕ್ಕೆ ತೆರಳಲಿದ್ದಾರೆ. ರಾತ್ರಿ ಎನ್.ಎಂ.ಪಿ.ಟಿ ಯಲ್ಲಿ ವಾಸ್ತವ್ಯ ಹೂಡಲಿದ್ದು, ಆ. 17 ರಂದು ಬೆಳಿಗ್ಗೆ 5.30 ಗಂಟೆಗೆ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.

Also Read  ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ /ಸೌಹಾರ್ದಾ ಸಹಕಾರ ಸಂಘಗಳ ಕಾಯಿದೆ ➤ ಆ.31 ರೊಳಗೆ ಲೆಕ್ಕಶೋಧನಾ ವರದಿ ಸಲ್ಲಿಸುವಂತೆ ಮನವಿ

error: Content is protected !!
Scroll to Top