ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ 73ನೇ ವರ್ಷದ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು.


ಸ್ವಾತಂತ್ರ್ಯೋತ್ಸವದ ದ್ವಜರೋಹಣವನ್ನು ಸಂಘದ ಅಧ್ಯಕ್ಷರಾದ ರಮೇಶ್ ಭಟ್ ಕಲ್ಪುರೆ ನೆರವೇರಿಸಿ ಶುಭಹಾರೈಸಿದರು.ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ, ನಿರ್ದೇಶಕರಾದ ರಾಜೀವಿ, ಮುಖ್ಯಕಾರ್ಯನಿವೃಹಣಾಧಿಕಾರಿ ಚಾಕೋ ಕೆ.ಎಂ, ಸಹಾಯಕ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಾಲಕೃಷ್ಣ ಜಿ, ಸಿಬ್ಬಂದಿಗಳಾದ ಅಶ್ವಿತಾ,ಮೇದಪ್ಪ ಗೌಡ,ಮಮತಾ,ರಾದೇಶ್ ಮತ್ತಿತರರು ಉಪಸ್ಥಿತರಿದ್ದರು. ಸಿಬ್ಬಂದಿಗಳಾದ ಸುದೀರ್ ಪಿ.ಎಸ್.ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಕುಮಾರ್ ವಂದಿಸಿದರು.

Also Read  ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಘೋಷಣೆ..!

error: Content is protected !!
Scroll to Top