ಏಣಿತ್ತಡ್ಕ : ಅಂಗನವಾಡಿ ಕೇಂದ್ರ ➤ 73ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ಕಡಬ ತಾಲೂಕು ಕೊೈಲ ಗ್ರಾಮದ ಏಣಿತ್ತಡ್ಕ (1) ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಅದ್ಯಕ್ಷೆ ತೃಪ್ತಿ ಕಡೆಂಬ್ಯಾಲು ದ್ವಜರೋಹಣಗೈದರು.


ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ಶುಭಹಾರೈಸಿದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಬಳೂರು ಒಕ್ಕೂಟ ಗಣೇಶ್ ಗೌಡ ಎರ್ಮಡ್ಕ, ಶ್ರೀ ರಾಮ ಗೆಳೆಯರ ಬಳಗದ ಅಧ್ಯಕ್ಷ ಗುರುಪ್ರಸಾದ್ ಸಬಳೂರು ಮೊದಲಾದವರು ಇದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ ಸ್ವಾಗತಿಸಿ ವಂದಿಸಿದರು. ಸಹಾಯಕಿ ಮೀನಾಕ್ಷಿ ಸಹಕರಿಸಿದರು.

Also Read  ವಾಹನವೊಂದರಲ್ಲಿ ಸುಟ್ಟು ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆ

error: Content is protected !!
Scroll to Top