ಕೊಂಬಾರು ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.16.ಕೊಂಬಾರು ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಅಜೀತ್ ಎಸ್ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು.

ಉಪಾಧ್ಯಕ್ಷೆ ಜಯಶ್ರೀರಾಮಚಂದ್ರ, ಸದಸ್ಯರಾದ ಮಧುಸೂದನ್ , ದೇವಕಿ , ಲಲಿತ, ಪುರುಷೋತ್ತಮ, ರಮೇಶ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಅಂಗನವಾಡಿ ಪುಟಾಣಿ ಮಕ್ಕಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Also Read  ಮೈಸೂರು ದಸರಾ 2024-  'ಯುವ ಸಂಭ್ರಮ'ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ

error: Content is protected !!
Scroll to Top