ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.16.ಕಡಬ ಗ್ರಾ.ಪಂನಲ್ಲಿ 73ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಬಾಬುಮುಗೇರ ಧ್ವಜಾರೋಹಣ ನೆರವೇರಿಸಿದರು.

 

ತಾ.ಪಂ ಸದಸ್ಯ ಫಝಲ್ ಕೋಡಿಂಬಾಳ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು, ಗ್ರಾ.ಪಂ ಉಪಾಧ್ಯಕ್ಷೆ ಜ್ಯೋತಿ.ಡಿ ಕೋಲ್ಪೆ, ಸದಸ್ಯರಾದ ನೀಲಾವತಿಶಿವರಾಂ,ಸರೋಜಿನಿ ಆಚಾರ್ಯ, ಜಯಂತಿಗಣಪಯ್ಯ, ಕೆ.ಎಂ ಹನೀಫ್, ಆದಂ ಕುಂಡೋಳಿ, ಹರ್ಷ ಕೋಡಿ, ಸುಶೀಲ, ರೇವತಿ, ಯಶೋಧ, ಸಂಧ್ಯಾಮೋಹನ್, ಉಪಸ್ಥಿತರಿದ್ದರು. ಗ್ರಾ.ಪಂ ಅಬಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಸ್ವಾಗತಿಸಿ, ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು. ಗ್ರಾ.ಪಂ ಸಿಬ್ಬಂದಿ ಹರೀಶ್ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ ಸಿಬ್ಬಂದಿಗಳು ಸಹಕರಿಸಿದರು.

Also Read  ದತ್ತಪೀಠದಲ್ಲಿನ ಗೋರಿಗಳು ನಕಲಿಗಳೇ ಹೊರತು ಅಸಲಿಗಳಲ್ಲ ► ಚಿಕ್ಕಮಗಳೂರು ಶಾಸಕ‌ ಸಿ.ಟಿ.ರವಿ ಹೇಳಿಕೆ

error: Content is protected !!
Scroll to Top