ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ➤ ಲಾರ್ವಾ ಡ್ರೈವ್ ಡೇ : “ಲಾರ್ವಾ ಹಂಟ್”

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ದ.ಕ ಜಿಲ್ಲಾಡಳಿತ ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇವರ ವತಿಯಿಂದ “ಲಾರ್ವಾ ಹಂಟ್” ಕಾರ್ಯಕ್ರಮ ಆಗಸ್ಟ್ 18 ರಂದು ಬೆಳಿಗ್ಗೆ 8.30 ಗಂಟೆಗೆ ಕದ್ರಿ ದೇವಾಸ್ಥಾನದ ಬಳಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಸ್ ಸಸಿಕಾಂತ್ ಸೆಂಥಿಲ್ ಬಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group