ಮಹಿಳೆಯರಿಗೆ ಉಚಿತ ಬ್ಯೂಟಿಪಾರ್ಲರ್ ತರಬೇತಿ ➤ ರುಡ್ಸೆಟ್ ಸಂಸ್ಥೆ : ಉಜಿರೆ

(ನ್ಯೂಸ್ ಕಡಬ) newskadaba.com  ಉಜಿರೆ, ಆಗಸ್ಟ್.17. ಮಹಿಳೆಯರಿಗೆ ಆಗಸ್ಟ್ 22 ರಿಂದ “ಉಚಿತ ಬ್ಯೂಟಿಪಾರ್ಲರ್” ತರಬೇತಿ ಪ್ರಾರಂಭವಾಗಲಿದೆ. ಆಗಸ್ಟ್ 19ರಂದು ಬೆಳಿಗ್ಗೆ 11.30 ಗಂಟೆಗೆ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಆಸಕ್ತ ಮಹಿಳೆಯರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404ಗೆ ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group