ಸ್ವಾತಂತ್ರ್ಯ ದಿನಾಚರಣೆ ➤ ಜಿಲ್ಲಾ ಆಯುಷ್ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.17.ಮಂಗಳೂರು ಲಾಲ್‍ಬಾಗ್ ಹ್ಯಾಟ್‍ಹಿಲ್‍ನಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ ಮಹಮದ್ ಇಕ್ಬಾಲ್‍ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು ಎಂದು ಜಿಲ್ಲಾ ಆಯುಷ್ ಅಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group