ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖಾವತಿಯಿಂದ ➤ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.19.ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳು ನಡೆಯಲಿವೆ.


ಶಿಬಿರಗಳು ಆಗಸ್ಟ್ 20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕೊೈಲ, ಸುಳ್ಯ ತಾಲೂಕಿನ ಬೆಳ್ಳಾರೆ, ಆಗಸ್ಟ್ 21 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ವಂಚನೆ ► ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ಮಿದುಳು ನಿಷ್ಕ್ರಿಯ

error: Content is protected !!
Scroll to Top