ಸಿರಿ ತೋಟಗಾರಿಕೆ ಸಂಘದ ವತಿಯಿಂದ ➤ ಜೇನುಕೃಷಿ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸೆಪ್ಟೆಂಬರ್ 9 ರಂದು ಜೇನುಕೃಷಿಯ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.

ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರುವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಸೆಪ್ಟೆಂಬರ್ 6 ರೊಳಗೆ ನೊಂದಾಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ರುಕ್ಮಯ ದೂರವಾಣಿ ಸಂಖ್ಯೆ 9845523944 ಸಂಪರ್ಕಿಸಬೇಕೆಂದು ಹಿರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಹಾಗೂ ಪದನಿಮಿತ್ತ ಕಾರ್ಯದರ್ಶಿಗಳು ಸಿರಿ ತೋಟಗಾರಿಕೆ ಸಂಘ (ರಿ), ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top