(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಹೊಸಬೆಟ್ಟು ಗ್ರಾಮ ಪಂಚಾಯತ್‍ನ ಪಂಚಾಯತ್ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಆಯೋಜಿಸಲಾಗಿದೆ.

ಆಗಸ್ಟ್ 30 ರಂದು ಬೆಳಿಗ್ಗೆ 11 ಗಂಟೆಗೆ ಹೊಸಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.