ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ➤ ವೃದ್ಧಾಶ್ರಮ ಪ್ರಾರಂಭಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಲ್ಲಿ ವೃದ್ಧಾಶ್ರಮ ಪ್ರಾರಂಭಿಸಲು ಅರ್ಹ ನೋಂದಾಯಿತ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಸಲ್ಲಿಸಲು ಕೊನೆಯ ದಿನ ಆಗಸ್ಟ್ 30.ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ: 0824-2458173/2455999 ವೆಬ್‍ಸೈಟ್ www.dwdsc.kar.nic.in   ಇಲ್ಲಿ ಸಂಪರ್ಕಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ

error: Content is protected !!
Scroll to Top