ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಪಡೀಲು ತೋಟಗಾರಿಕೆ ಕ್ಷೇತ್ರದಲ್ಲಿ ➤ ವಿವಿಧ ಸಸಿಗಳು ಮಾರಾಟಕ್ಕೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ದಕ್ಷಿಣಕನ್ನಡ ಜಿಲ್ಲೆ, ಮಂಗಳೂರು ಪಡೀಲು ತೋಟಗಾರಿಕೆ ಕ್ಷೇತ್ರದಲ್ಲಿ ಗೇರು ಕಸಿ, ಮಲ್ಲಿಗೆ ಸಸಿ, ಪಪ್ಪಾಯ ಸಸಿ, ಅಡಿಕೆ ಸಸಿ, ಸ್ಥಳೀಯ ತೆಂಗು ಸಸಿ ಇಲಾಖಾ ದರದಲ್ಲಿ ಮಾರಾಟಕ್ಕೆ ಲಭ್ಯವಿರುತ್ತದೆ.

ಸಾರ್ವಜನಿಕರು ಕ್ಷೇತ್ರ ಸಂಪರ್ಕಿಸಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8105683508 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top