ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ➤ ಪೊಲೀಸ್ ಕಾನ್ಸ್ಟೇಬಲ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.22.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಕಾನ್ಸ್‍ಟೇಬಲ್ ನೇಮಕಾತಿ 2018-19ರ (ಸಿಪಿಸಿ/ ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ  ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯ ಪ್ರಕಟಣೆಯನ್ನು ಪ್ರಕಟಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯ ನೋಟೀಸ್ ಬೋರ್ಡ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವೆಬ್‍ಸೈಟ್http://dkpolice.in ಪ್ರಕಟಿಸಲಾಗಿದೆ. ಪ್ರಶಿಕ್ಷಣಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು ಎಂದು ದ.ಕ. ಜಿಲ್ಲಾ ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ ಸಮಿತಿ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

Also Read  ಉಡುಪಿ: ಮಿಲಾಗ್ರಿಸ್ ಹೈಸ್ಕೂಲ್ ವಿದ್ಯಾರ್ಥಿ ನಾಪತ್ತೆ

error: Content is protected !!
Scroll to Top