ದ.ಕ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ➤ ಸನ್ಮಾನ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ವ್ಶೆದ್ಯರ ಸಮಾಜ ಸೇವಾ ಸಂಘಟನೆ ಆಯುಷ್ ಫೌಂಡೇಶನ್ ವತಿಯಿಂದ ಕೇಂದ್ರದ ಆಯುಷ್ ಮತ್ತು ರಕ್ಷಣಾ ಸಚಿವರಾದ ಶ್ರೀಪಾದ್ ಯಸ್ಕೋ ನಾಯಕ್‍ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆ ಪ್ರಯುಕ್ತ ಆಗಸ್ಟ್ 29 ರಂದು ಸಂಜೆ 4 ಗಂಟೆಗೆ ಜಿಲ್ಲಾ ವೆನ್ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಯುಷ್ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಡಾ ಆಶಾ ಜ್ಯೋತಿ ರೈ ಮಾಲಾಡಿ ವಹಿಸಲಿದ್ದಾರೆ.

Also Read  ಕೇಂದ್ರದಿಂದ ರಾಜ್ಯಗಳಿಗೆ ವಿಶೇಷ ಅನುದಾನ: ರೂ. 50,571 ಕೋಟಿ ಬಿಡುಗಡೆ

error: Content is protected !!
Scroll to Top