ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ➤ ಗೃಹ ರಕ್ಷಕ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರು ಇಲ್ಲಿ ಗೃಹ ರಕ್ಷಕ ತರಬೇತಿ ನಡೆಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಉಪ್ಪಿನಂಗಡಿ ಘಟಕದ ಇಬ್ಬರು  ಗೃಹರಕ್ಷಕರು ಈ ತರಬೇತಿಯಲ್ಲಿ ಭಾಗವಹಿಸಿದ್ದರು.

ಜುಲೈ 29 ರಿಂದ ಆಗಸ್ಟ್ 23 ರವರೆಗೆ 26 ದಿನಗಳು ನಡೆದ ಲೈಟ್ ರೆಸ್ಕ್ಯೂ ಕಮ್ ಪ್ಲಡ್ ರೆಸ್ಕ್ಯೂ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಪ್ಪಿನಂಗಡಿ ಘಟಕದ ಗೃಹರಕ್ಷಕರಾದ ಚರಣ್ ಕುಮಾರ್ ಮತ್ತು ಬಿ. ಆರಿಸ್ ಯಶಸ್ವಿಯಾಗಿ ಪೂರೈಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಡೆಂಗ್ಯು ತಡೆಯಲು ಸಾರ್ವಜನಿಕರಿಗೆ ಮಾಹಿತಿ ಅಗತ್ಯ..! -  ಡಾ.ಆನಂದ್ ಕೆ

error: Content is protected !!
Scroll to Top