ಮೆನ್ನಬೆಟ್ಟು ಗ್ರಾ.ಪಂ.ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.28.ಮೆನ್ನಬೆಟ್ಟು ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯ ಆಯೋಜಿಸಲಾಗಿದೆ.

ಆಗಸ್ಟ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮೆನ್ನಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೆನ್ನಬೆಟ್ಟು ಗ್ರಾಮ ಪಂಚಾಯತ್ ಇವರ ಪ್ರಕಟಣೆ ತಿಳಿಸಿದೆ.

Scroll to Top