ಮೀನುಗಾರಿಕಾ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರವಾಸ ತೆರಳಿದ್ದಾರೆ.

ಆಗಸ್ಟ್ 29 ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಆಗಮಿಸಿ ಪಕ್ಷದ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಉಡುಪಿಗೆ ತೆರಳಲಿದ್ದಾರೆ.

error: Content is protected !!

Join the Group

Join WhatsApp Group