ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ➤ ಸಾರ್ವಜನಿಕರ ವೀಕ್ಷಣೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಸಪ್ಟೆಂಬರ್ 2 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಾದೇಶಿಕ ವಿಜ್ಞಾನಕೇಂದ್ರ, ಸ್ವಾಮಿ ವಿವೇಕಾನಂದ ತಾರಾಲಯ, ಜೈವಿಕ ಉದ್ಯಾನವನ, ಲೇಕ್‍ಗಾರ್ಡನ್ ಮತ್ತು ಗುತ್ತು ಮನೆ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ.

ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Scroll to Top