ಸೊರಕೆ: ಶಾಲಾ ಬಸ್ – ಇನ್ನೋವಾ ಕಾರು ಮಧ್ಯೆ ಢಿಕ್ಕಿ ➤ ವಿದ್ಯಾರ್ಥಿಗಳು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.31. ಶಾಲಾ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಘಟನೆ ಶನಿವಾರ ಸಂಜೆ ಬೆಳಂದೂರು ಸಮೀಪದ ಸೊರಕೆ ಎಂಬಲ್ಲಿ ನಡೆದಿದೆ.

Gems

 

ಬೆಳಂದೂರಿನ ಈಡನ್ ಗ್ಲೋಬಲ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ ಶಾಲಾ ತರಗತಿಗಳು ಬಿಟ್ಟ ನಂತರ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಸೊರಕೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಆಗಮಿಸಿದ ಇನ್ನೋವಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಸಣ್ಣಪುಟ್ಟದಾಗಿ ಗಾಯಗೊಂಡಿದ್ದು, ವಿದ್ಯಾರ್ಥಿಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Also Read  ಯುವಕರು ಮಾದಕ ವ್ಯಸನಿಗಳಾಗಿ ತಮ್ಮ ಯೌವ್ವನವನ್ನು ಬಲಿ ನೀಡುತ್ತಿರುವುದು ಖೇದಕರ - ಬಹು|ಇಬ್ರಾಹಿಂ ಸ‌ಅದಿ ಮಾಣಿ - ಸೂರಿಕುಮೇರು ಸುನ್ನೀ ಸಂಘಟನೆಗಳ ವತಿಯಿಂದ ಮಹ್‌ಳರತುಲ್ ಬದ್ರಿಯಾ ಕಾರ್ಯಕ್ರಮ

error: Content is protected !!
Scroll to Top