ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ➤ ಇದರ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.2019 -20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ GMAT, GRE, ಹಾಗೂ GATE ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಸಪ್ಟೆಂಬರ್ 11.ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್  www.backwardclasses.kar.nic.in ನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕಡಬ - ಪ್ರಗತಿ ಪರಿಶೀಲನಾ ಪ್ರವಾಸ

error: Content is protected !!
Scroll to Top