ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಕುಂದರ್ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ.


ಇಂದು ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕಟೀಲು ಕ್ಷೇತ್ರ ಭೇಟಿ ನೀಡಲಿದ್ದಾರೆ. ಸಪ್ಟೆಂಬರ್ 4 ರಂದು ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.

 

error: Content is protected !!
Scroll to Top