(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4. ಸೆಪ್ಟೆಂಬರ್ 5 ರಂದು ನಿಗದಿ ಪಡಿಸಿದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಮುಂದೂಡಲಾಗಿದೆ.
ಶಿಕ್ಷಕರ ದಿನಾಚರಣೆ ಇರುವುದರಿಂದ ಬಂಟ್ವಾಳ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆಯನ್ನು ಸೆಪ್ಟೆಂಬರ್ 6 ರಂದು ನಿಗದಿಪಡಿಸಲಾಗಿದೆ.