ಮೇರಮಜಲು ಗ್ರಾಮ ಪಂಚಾಯತ್ ಜಮಾಬಂದಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.4.ಸೆಪ್ಟಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಮೇರಮಜಲು ಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ಗ್ರಾಮಸ್ಥರ ಸಮಕ್ಷಮ ಜಮಾಬಂಧಿ ನಡೆಯಲಿದೆ.

ಉಪಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಇವರು ಗ್ರಾಮಸ್ಥರ ಸಮಕ್ಷಮ ಜಮಾಬಂಧಿ ನಡೆಸಿಕೊಡಲಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಜಮಾಬಂದಿ ಸಮಯದಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಾಜರಾಗುವಂತೆ ಈ ಮೂಲಕ ವಿನಂತಿಸಲಾಗಿದೆ.

Also Read  ಪುತ್ತೂರು: ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು

error: Content is protected !!
Scroll to Top