2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿ ➤ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.6.2019-20ನೇ ಸಾಲಿನಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಗುವ ಬಾಲ ಶಕ್ತಿ ಪುರಸ್ಕಾರ ಮತ್ತು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ  ಬಾಲ ಕಲ್ಯಾಣ ಪುರಸ್ಕಾರ ಪ್ರಶಸ್ತಿಗಳನ್ನು  ನೀಡಲಾಗುತ್ತದೆ.

ಭಾರತ ಸರ್ಕಾರವು ಮಾರ್ಗಸೂಚಿಗಳನ್ವಯ ಸೂಕ್ತ ಪ್ರಸ್ತಾವನೆಗಳನ್ನು ಅರ್ಹ ಮಕ್ಕಳು/ವ್ಯಕ್ತಿ/ ಸಂಸ್ಥೆಗಳಿಂದ ಮುಕ್ತ ನಾಮಪತ್ರಗಳನ್ನು “www.nca-wcd.nic.in” ಜಾಲತಾಣದಲ್ಲಿ ಆಗಸ್ಟ್ 31 ಒಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಸದ್ರಿ ದಿನಾಂಕವನ್ನು ಸಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

Also Read  ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ವೈದ್ಯನಾಥ ಶಾಖೆ➤ ರಕ್ತದಾನ ಶಿಬಿರ

error: Content is protected !!
Scroll to Top