ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ➤ ಮಾಸಿಕ ಬಾಡಿಗೆ ಆಧಾರದಲ್ಲಿ 1ವರ್ಷದ ಅವಧಿಗೆ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.7.ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ಇವರಿಗೆ ಅಕ್ಟೋಬರ್ 1 ರಿಂದ ಒಂದು ವರ್ಷದ ಅವಧಿಗೆ ಮಾಸಿಕ ಬಾಡಿಗೆ ಆಧಾರದಲ್ಲಿ ವಾಹನವನ್ನು ಒದಗಿಸುವ ಬಗ್ಗೆ ಟೆಂಡರ್ ಆಹ್ವಾನಿಸಲಾಗಿದೆ.

ಟೆಂಡರ್ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ವಿಟ್ಲ ದೂರವಾಣಿ ಸಂಖ್ಯೆ 08255-238080 ಇವರನ್ನು ಸಂಪರ್ಕಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಇವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top