ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ.

Gems

ಸೆಪ್ಟಂಬರ್ 12 ರಂದು ಬೆಳಿಗ್ಗೆ 10;30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

error: Content is protected !!
Scroll to Top