ಕಾವಳಕಟ್ಟೆ ಐಟಿಐಗೆ ಪ್ರವೇಶ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ರಾಜ್ಯದ ಸರ್ಕಾರಿ ಕೈಗಾರಿಕಾ ಸಂಸ್ಥೆಗಳಿಗೆ ಆಗಸ್ಟ್ 2019 ನೇ ಶೈಕ್ಷಣಿಕ ಸಾಲಿನ ಆಕಸ್ಮಿಕ ಸುತ್ತಿನ ಪ್ರವೇಶಕ್ಕೆ ಸೆಪ್ಟೆಂಬರ್ 16 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾದೆ.


ಕಾವಳಕಟ್ಟೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ ಪಡೆಯಲು ಬಯಸುವ ಹತ್ತನೆ ತರಗತಿಯಲ್ಲಿ ಉತ್ತೀರ್ಣರಾದ ಆಸಕ್ತ ಅರ್ಹ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಇಲೆಕ್ಟ್ರೀಷಿಯನ್ ಮತ್ತು ಫಿಟ್ಟರ್ ಕೋರ್ಸು/ವೃತ್ತಿಗಳಿಗೆ ಪ್ರವೇಶ ಪಡೆಯಬಹುದಾಗಿದೆ ಎಂದು ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಾವಳಕಟ್ಟೆ ಬಂಟ್ವಾಳ ತಾಲೂಕು ಇವರ ಪ್ರಕಟಣೆ ತಿಳಿಸಿದೆ.

Also Read  ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top