(ನ್ಯೂಸ್ ಕಡಬ) newskadaba.com ಕಡಬ,ಸಪ್ಟೆಂಬರ್.9.ಕಡಬ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.8ರಂದು ಕೊಂಬಾರು ಗ್ರಾಮದಲ್ಲಿ ನಡೆದಿದೆ.