ಸೆ.17 – ವಿಶ್ವಕರ್ಮ ಜಯಂತಿ



(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.12.ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇವರ ಸಹಕಾರದೊಂದಿಗೆ ನಡೆಸಲಾಗುವುದು.







Gems

ವಿಶ್ವ ಕರ್ಮ ಜಯಂತಿ ಸಪ್ಟೆಂಬರ್ 17 ರಂದು ಮಧ್ಯಾಹ್ನ 3 ಗಂಟೆಗೆ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ.ಮುಜರಾಯಿ ಮೀನುಗಾರಿಕೆ ಹಾಗೂ ಬಂದರುಗಳ ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದ ಉದ್ಘಾಟನೆ ನಡೆಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.






error: Content is protected !!
Scroll to Top