ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ‘ಮಾಹಿತಿ ಹಕ್ಕು ಕಾಯ್ದೆ 2005’ ಕುರಿತು ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕುಂತೂರು,ಸಪ್ಟೆಂಬರ್.12. ಇಲಿನ ಮಾರ್ ಇವಾನಿಯೋಸ್ ಕಾಲೇಜಿನ ಪದವಿ ವಿಭಾಗದ ವಿದ್ಯಾರ್ಥಿಗಳು ಮತ್ತು ಬಿ.ಎಡ್. ಪ್ರಶಿಕ್ಷಣಾರ್ಥಿಗಳಿಗೆ ‘ಮಾಹಿತಿ ಹಕ್ಕು ಕಾಯ್ದೆ 2005’ ಕುರಿತು ಮಾಹಿತಿ ನೀಡುವ ಕಾರ್ಯಗಾರವನ್ನು ನಡೆಸಲಾಯಿತು.


ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿರುವ ಕಾಲೇಜಿನ ಸಂಚಾಲಕ ವಂ/ರೆ/ಫಾ/ಡಾ/ ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಕಾರ್ಯಗಾರವನ್ನು ಪಿ.ಪಿ.ಟಿ ಪ್ರದರ್ಶನದ ಮೂಲಕ ನಡೆಸಿಕೊಟ್ಟರು. ವಿದ್ಯಾರ್ಥಿನಿಯರಾದ ಕುಮಾರಿ ಸಂಸೀನಾ ಸ್ವಾಗತಿಸಿ ಕುಮಾರಿ ನುಸೈಬಾ ಬಾನು ವಂದಿಸಿದರು.

error: Content is protected !!
Scroll to Top