2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆ ಸೇರ್ಪಡೆ



(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆಯನ್ನು ಸರ್ಕಾರದ ನಿರ್ದೇಶನದಂತೆ ಸಂಘಟಿಸಲಾಗಿದೆ.







ಎಂದು ಉಪನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top