ಮುಜರಾಯಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ದ.ಕ.ಜಿಲ್ಲಾ ಪ್ರವಾಸ ಇಂತಿವೆ:


ಸಪ್ಟೆಂಬರ್ 13ರಂದು ಬೆಳಿಗ್ಗೆ 11.15 ಗಂಟೆಗೆ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಸಭಾಭವನ ಮಂಗಳೂರು ಇಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಶ್ರೀ ನಾರಾಯಣ ಗುರು ಜಯಂತೋತ್ಸವಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.50 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

error: Content is protected !!
Scroll to Top