ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರರಿಗೆಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾದ ಸಿಂಧೂ ಬಿ ರೂಪೇಶ್ ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ  ಸಂಘದ ಅಧ್ಯಕ್ಷ ಪಿ.ಕೆ. ಕೃಷ್ಣ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Scroll to Top