ಮನೆಛಾವಣಿ ಕುಸಿದು ಮೂವರ ಸಾವು



(ನ್ಯೂಸ್ ಕಡಬ) newskadaba.com ನವದೆಹಲಿ,ಸಪ್ಟೆಂಬರ್.13.ಪಠಾಣ್‌ ಕೋಟ್‌ ನ ಕಲಿಹಾರಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಮನೆಯ ಛಾವಣಿ ಕುಸಿದು ಮೂವರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.







ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಮನೆಯೊಳಗೆ ಇದ್ದ ಉಳಿದವರನ್ನು ರಕ್ಷಿಸಲಾಗಿದೆ.ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top