ಮಾನವ ಸಂಪನ್ಮೂಲ ಒದಗಿಸಲು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.2019-20ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ತೋಟಗಾರರನ್ನು ಒದಗಿಸುವ ಮಾನವ ಸಂಪನ್ಮೂಲ ಸಂಸ್ಥೆಗಳನ್ನು ಆಯ್ಕೆ ಮಾಡಲು ಇ-ಪ್ರೊಕ್ಯುರ್‍ಮೆಂಟ್ ಪೋರ್ಟರ್ ಮೂಲಕ ಟೆಂಡರನ್ನು ಆಹ್ವಾನಿಸಲಾಗಿದೆ.

ಟೆಂಡರ್ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನ ಅಕ್ಟೋಬರ್ 9 ರಂದು ಸಂಜೆ 4 ಗಂಟೆ.ಹೆಚ್ಚಿನ ವಿವರವನ್ನು www.eproc.karnataka.gov.in ರಲ್ಲಿ ಪಡೆಯಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಕರಾವಳಿಯಲ್ಲಿ ನಡೆದ ಹತ್ಯೆಗೆ ಸಂಬಂಧಿಸಿ ಆಕ್ಷೇಪಾರ್ಹ ಪೋಸ್ಟ್ ರವಾನೆ ➤ 5 ಮಂದಿಯ ವಿರುದ್ಧ ಪ್ರಕರಣ ದಾಖಲು - ಸಾಮಾಜಿಕ ಜಾಲತಾಣದ ಮೇಲೆ ಪೊಲೀಸ್ ನಿಗಾ

error: Content is protected !!
Scroll to Top