ಮುಜರಾಯಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.14.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ದ.ಕ.ಜಿಲ್ಲಾ ಪ್ರವಾಸ ಇಂತಿವೆ:

Gems


ಸೆಪ್ಟೆಂಬರ್ 14ರಂದು ಸಂಜೆ 4 ಗಂಟೆಗೆ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಉಡುಪಿ, ಸುರತ್ಕಲ್ ಶಾಖೆ ಉದ್ಘಾಟನೆಯಲ್ಲಿ ಭಾಗವಹಿಸಿ ನಂತರ ಕಟಪಾಡಿಗೆ ತೆರಳುವರು. ಸೆಪ್ಟೆಂಬರ್ 15 ರಂದು ಅಪರಾಹ್ನ 2 ಗಂಟೆಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮುಜರಾಯಿ, ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ರಾತ್ರಿ 9 ಗಂಟೆಗೆ ಮಂಗಳೂರಿನಿಂದ ರಸ್ತೆ ಮೂಲಕ ಕೋಟಕ್ಕೆ ತೆರಳುವರು.

Also Read  ಮುಸ್ಲಿಮ್ ಸಮುದಾಯದ ಕೇರಳಜಂಯಿಯ್ಯತುಲ್ ಉಲಮಾ 93ವರ್ಷದ ಸ್ಥಾಪನಾದಿನಾಚರಣೆ

error: Content is protected !!
Scroll to Top