ಸೆ.16: ಇಂದಿನ ದಿನ ಭವಿಷ್ಯ ಏನು ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ಹೇಳುತ್ತಾರೆ ನೋಡಿ

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ, ಸೆ.16. ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ.
9945410150

ಮೇಷ ರಾಶಿ
ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು ಎಚ್ಚರವಿರಲಿ. ಕೆಲವು ಆಮಂತ್ರಣಗಳು ನಿಮಗೆ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮನಸ್ಥಿತಿ ತರುತ್ತದೆ. ಆದಷ್ಟು ನಿಮ್ಮ ಕೆಲಸವನ್ನು ನೀವೇ ಮಾಡಿ ಅನ್ಯರ ನಂಬಿ ಸಮಸ್ಯೆಗಳಲ್ಲಿ ಸಿಲುಕಬೇಡಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನೀವು ಈ ದಿನ ಪರಿಶ್ರಮ ಹಾಗೂ ಹೆಚ್ಚಿನ ಒತ್ತಡ ಅನುಭವಿಸುವ ಸೂಚನೆ ಕಂಡು ಬರುತ್ತದೆ. ಕೆಲವು ವ್ಯವಹಾರಗಳು ನಿಮ್ಮ ಇಚ್ಛೆಯ ವಿರುದ್ಧವಾಗಿ ನಡೆಯಬಹುದಾದ ದಿನವಿದು. ಹಣಕಾಸಿನಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಸಂಗಾತಿಯ ಪ್ರೇಮ ವಶ ಮತ್ತು ದಿನ ಭವಿಷ್ಯವನ್ನು ನೋಡಿ

ಕರ್ಕಟಾಕ ರಾಶಿ
ನಿಮ್ಮ ಮನಸ್ಸು ಗೊಂದಲ ಮತ್ತು ಅಸಮತೋಲನದಿಂದ ವರ್ತಿಸಲಿದೆ, ನೀವು ಈ ದಿನ ಯೋಗ, ವ್ಯಾಯಾಮದಲ್ಲಿ ತೋಡಗುವುದು ಒಳಿತು. ಸಣ್ಣಪುಟ್ಟ ವಿಷಯಗಳನ್ನು ಹೆಚ್ಚಾಗಿ ಚರ್ಚಿಸಿ ಅಥವಾ ಚಿಂತೆಗೆ ತೆಗೆದುಕೊಂಡು ಕೊರಬೇಡಿ. ಪತ್ನಿಯ ಹಿತನುಡಿಗಳು ಹಾಗೂ ಪ್ರೇಮಭರಿತ ನೋಟವು ನಿಮಗೆ ಸಮಾಧಾನ ತರುವುದು ನಿಶ್ಟಿತ. ಸಂಜೆಯ ವೇಳೆಗೆ ಶುಭ ಸುದ್ದಿ ಕೇಳುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ದಾರಿತಪ್ಪಿಸಲು ಸಂಚು ರೂಪಿಸಿರ ಬಹುದು ಎಚ್ಚರ. ಉತ್ತಮ ಸ್ನೇಹಿತರ ಸಹವಾಸ ಮಾಡಿ. ಈ ದಿನ ರಾಜಿಸಂಧಾನಗಳಲ್ಲಿ ನೀವು ಪಾಲ್ಗೊಳ್ಳುವುದರಿಂದ ಅಪಮಾನಕರ ಪ್ರಸಂಗ ಎದುರಿಸಲಿದ್ದಿರಿ ಎಚ್ಚರವಿರಲಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಹಣಕಾಸಿನ ವಿಚಾರಗಳು ಸ್ಥಿರತೆಯಿಂದ ಕೂಡಿದ್ದು ಯಾವುದೇ ತೊಂದರೆಗಳಿಲ್ಲದೆ ಪ್ರಗತಿಯತ್ತ ನಡೆಯುವುದು ನಿಶ್ಟಿತ. ಕೆಲವರು ನಿಮ್ಮ ಮೇಲೆ ಒತ್ತಡ ತರಬಹುದು ಆದಷ್ಟು ಇನ್ನೊಬ್ಬರ ವಿಷಯಗಳಿಂದ ದೂರವಿರಿ. ನಿಮ್ಮಲ್ಲಿನ ಸಿಡುಕು ಸ್ವಭಾವ ತೆಗೆದುಹಾಕಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕೆಲಸದಲ್ಲಿ ಉತ್ತಮ ಗೆಲುವು ಸಂಪಾದನೆ ಮಾಡುವಿರಿ. ನಿಮ್ಮ ಸಾಧನೆಗಳು ಕೆಲವರಿಗೆ ಹೊಟ್ಟೆ ಉರಿ ತರಿಸುತ್ತದೆ. ಅಂತಹವರನ್ನು ಅಲಕ್ಷಿಸಿ ಮುನ್ನಡಿಯುವುದು ಸೂಕ್ತ.
ಪ್ರವಾಸದ ಯೋಜನೆ ರೂಪಿಸಲಿದ್ದಿರಿ. ಕನಸಿನ ಕಾರ್ಯಗಳು ಮೂರ್ತಸ್ವರೂಪ ಪಡೆಯಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಕೆಲಸದ ಬಗ್ಗೆ ಮೆಚ್ಚುಗೆಯಿಂದ ಅಧಿಕಾರಿ ವರ್ಗದವರು ಹೆಚ್ಚಿನ ಜವಾಬ್ದಾರಿ ನೀಡುತ್ತಾರೆ. ನೀವು ಆದಷ್ಟು ಸಮಯದ ಗತಿಯಲ್ಲಿ ಕೆಲಸ ಮಾಡುವುದು ಒಳ್ಳೆಯದು. ನಿಮ್ಮ ವ್ಯವಸ್ಥೆ ಹಾಗೂ ಕಾರ್ಯ ಶೈಲಿ ಕಂಡು ಹಲವರು ನಿಮ್ಮನ್ನು ನಕಲು ಮಾಡುವ ಸಾಧ್ಯತೆ ಇದೆ. ನಿಮ್ಮೆಲ್ಲಾ ವಿಚಾರಗಳಿಂದ ಹೆಚ್ಚಿನ ಸಂತೋಷಪಡುವರು ನಿಮ್ಮ ಕುಟುಂಬಸ್ಥರು ಆದಕಾರಣ ಅವರ ಜೊತೆಗೆ ತಾವು ಪ್ರೇಮದಿಂದ ವರ್ತಿಸಿ. ಇದು ಅವರಿಗೆ ಸಂತೋಷ ನೀಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಅನಗತ್ಯ ಕಿರುಕುಳ ದೂರತಳ್ಳುವ ವಿಧಾನ

ಧನಸ್ಸು ರಾಶಿ
ವಿರೋದಸ್ಥರು ಉಪಟಳ ನೀಡಬಹುದಾಗಿದೆ. ಯೋಜನೆಗಳಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಿಕೊಳ್ಳಲು ಮುಂದಾಗಿ. ಪಾಲುದಾರಿಕೆ ವ್ಯವಹಾರಗಳು ನಷ್ಟ ತರಬಹುದಾದ ಸಾಧ್ಯತೆ ಉಂಟು. ಕೆಲವರು ನಿಮ್ಮನ್ನು ಅಪಮಾನಿಸಲು ಅನಗತ್ಯವಾಗಿ ಕೆದಕುವ ಸಾಧ್ಯತೆ ಕಂಡುಬರಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೌಟುಂಬಿಕ ಜೀವನದಲ್ಲಿ ಸಂತಸದ ಕ್ಷಣಗಳು ಪ್ರಾಪ್ತಿಯಾಗುತ್ತದೆ. ಹಿರಿಯರ ಮಾರ್ಗದರ್ಶನದಿಂದ ಭವಿಷ್ಯವನ್ನು ರೂಪಿಸಿಕೊಳ್ಳಿ. ಆದಷ್ಟು ಆರೋಗ್ಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವುದು ಸೂಕ್ತ. ನೆನಗುದಿಗೆ ಬಿದ್ದಿರುವ ಕಾರ್ಯಕ್ರಮಗಳು ಚಾಲನೆ ದೊರೆಯುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನೀವು ಸ್ವಂತಿಕೆಯ ಜೀವನವನ್ನು ಆಸ್ವಾದಿಸುವಿರಿ. ನಿಮ್ಮ ಮನೋ ಬಯಕೆಗಳನ್ನು ಈಡೇರಿಸಿಕೊಳ್ಳಲು ಪ್ರಯತ್ನ ಸಾಗುತ್ತದೆ. ನಿಮ್ಮ ಪ್ರತಿಯೊಂದು ಮಾತುಗಳು ಗೌರವ ತರಿಸುತ್ತದೆ. ಈ ದಿನ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚುವ ಸಾಧ್ಯತೆ ಕಂಡುಬರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಹಣಕಾಸಿನಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳು ಕಾಣಬಹುದು. ಯೋಜಿತ ಮೂಲಗಳಿಂದ ಕಾರ್ಯಗಳು ಅಡೆತಡೆ ಮಾಡುವ ಸಾಧ್ಯತೆ ಕಂಡುಬರುತ್ತದೆ. ಕುಟುಂಬದಲ್ಲಿನ ಭಿನ್ನಾಭಿಪ್ರಾಯವನ್ನು ಸರಿಪಡಿಸಲು ಮುಂದಾಗುವಿರಿ. ಹೂಡಿಕೆಗಳಲ್ಲಿ ಅಗತ್ಯ ಜಾಗ್ರತೆ ವಹಿಸಬೇಕು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮಕ್ಕಳ ವಿದ್ಯೆ, ಉದ್ಯೋಗದ ಪರಿಹಾರ ಹಾಗೂ ದಿನ ಭವಿಷ್ಯದ ಬಗ್ಗೆ ತಿಳಿಯೋಣ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top