ಸಂಸ್ಥಾಪನಾ ದಿನಾಚರಣೆ ➤ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು

(ನ್ಯೂಸ್ ಕಡಬ) newskadaba.com ಮಂಗಳೂರು ,ಸಪ್ಟೆಂಬರ್.19. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಸಂಸ್ಥಾಪನಾ ದಿನಾಚರಣೆ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.


ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಉದ್ಯಮಿ ಮತ್ತು ಲೆಕ್ಕಪರಿಶೋಧಕ ನಂದಗೋಪಾಲ್ ಶೆಣೈ ಜಿ. ಭಾಗವಹಿಸಲಿದ್ದು, ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ.

Also Read  ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ”

Gems

error: Content is protected !!
Scroll to Top