➤➤ ದಿನ ಭವಿಷ್ಯ – ದಾಂಪತ್ಯ ಕಲಹದ ಭೀತಿಯೇ.? ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ಪರಿಹಾರ

ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ.
ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ.
9945410150

Gems

ಮೇಷ ರಾಶಿ
ನೀವು ಎಷ್ಟೇ ಪ್ರಯತ್ನಪಟ್ಟರೂ ಕಾರ್ಯದಲ್ಲಿ ಯಶಸ್ವಿಯಾಗುವುದಿಲ್ಲ. ಪ್ರೀತಿ-ಪ್ರೇಮ-ಪ್ರಣಯದಲ್ಲಿ ಜಿಗುಪ್ಸೆ ಆಗುವ ಸಂಭವ ಇದೆ. ಹಿರಿಯರ ಆಸ್ತಿಯಲ್ಲಿ ಕೋಲಾಹಲ ಸೃಷ್ಟಿಯಾಗಲಿದೆ. ಸಹೋದರ ಸಹೋದರಿಯರು ನಿಮ್ಮ ವಿರೋಧಿಗಳಆಗುವರು. ಹಣಕಾಸಿನಲ್ಲಿ ತುಂಬಾ ಕಷ್ಟ ಅನುಭವಿಸುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Panchal

ವೃಷಭ ರಾಶಿ
ದೂರದ ಪ್ರಯಾಣ ವಾಹನ ಸಂಚಾರ ಮಾಡಬೇಡಿ. ನಿಮಗೆ ಸಾಲ ಕೊಟ್ಟವರು ತುಂಬ ತೊಂದರೆ ನೀಡುವರು. ಕುಟುಂಬದವರು ನಿಮಗೆ ವಿರೋಧಿಗಳಾಗುವರು. ನಿಮಗೆ ತಿಳಿಯದೆ ತಪ್ಪುಗಳನ್ನು ಮಾಡುವಿರಿ. ಗೆಳೆಯರು, ಬಂಧು-ಬಳಗ, ಸಹೋದರ-ಸಹೋದರಿಯರು ನಿಮ್ಮಿಂದ ದೂರ ಆಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ


ಮಿಥುನ ರಾಶಿ
ಹಣ ಇಲ್ಲದೆ ಮನೆ ಕಟ್ಟುವ ಕೆಲಸ ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಜಮೀನು ವಿಚಾರದಲ್ಲಿ ಸಮಸ್ಯೆ ಉದ್ಭವವಾಗಲಿದೆ. ವಾಹನ ಖರೀದಿ ನಿರಾಶಾ ವಾಗುವುದು. ಅಣ್ಣತಮ್ಮಂದಿರು ನಿಮ್ಮ ಸಹಾಯಕ್ಕೆ ನಿಲ್ಲುವವರು. ಪತ್ನಿಯ ಸಹಾಯದಿಂದ ಹಣಕಾಸಿನ ತೊಂದರೆ ನಿವಾರಣೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮಕ್ಕಳ ಮದುವೆ ವಿಷಯ ಚಿಂತನೆ ಮಾಡುವಿರಿ. ದೂರದಿಂದ ಕನ್ಯೆ ನೋಡಲು ಬರುವವರು. ವಾಹನ ಖರೀದಿ ಸದ್ಯಕ್ಕೆ ಬೇಡ. ವಸ್ತ್ರಾಭರಣ ಖರೀದಿ ಮಾಡುವ ಯೋಚನೆ ಮಾಡುವಿರಿ. ಮಕ್ಕಳಿಂದ ಮನಸ್ತಾಪ ವಾಗುವ ಸಾಧ್ಯತೆ ಇದೆ. ದೂರದ ಪ್ರಯಾಣ ಬೇಡ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಗಂಡ ಹೆಂಡತಿ ನಡುವೆ ಹೊಂದಾಣಿಕೆಯಿಲ್ಲ ಮನೆಯಲ್ಲಿ ಕಲಹ ಉಂಟಾಗುತ್ತಿದ್ದರೆ ತಪ್ಪದೆ ಈ ನಿಯಮ ಪಾಲಿಸಿ ಕಷ್ಟಗಳು ಪರಿಹಾರ ಆಗುತ್ತದೆ

ಸಿಂಹ ರಾಶಿ
ಮಕ್ಕಳ ಭವಿಷ್ಯ ರೂಪಿಸಲು ಕೆಲವು ಯೋಜನೆಗಳನ್ನು ಮಾಡುವಿರಿ. ಆಪ್ತರಿಂದ ಒಂದು ಸಿಹಿಸುದ್ದಿ ಕೇಳುವಿರಿ ಹಣಕಾಸಿನಲ್ಲಿ ಕೊಂಚ ಪ್ರಗತಿ ಕಾಣಲಿದ್ದೀರಿ. ರಾಜಿ ಸಂಧಾನ ವಿಷಯದಲ್ಲಿ ನೆಮ್ಮದಿ ಸಿಗಲಿದೆ. ವ್ಯವಹಾರದಲ್ಲಿ ಲಾಭವಾಗಲಿದೆ. ಭೂಮಿಯಲ್ಲಿ ಹೊಸ ಪ್ರಯೋಗ ಮಾಡುವಿರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಆಸ್ತಿ ಖರೀದಿ ಸಾಧ್ಯತೆ. ಮೇಲಾಧಿಕಾರಿಗಳಿಂದ ಪ್ರಶಂಸೆ ಪಾತ್ರವಾಗಲಿದೆ. ಅಪರಿಚಿತ ವ್ಯಕ್ತಿಯಿಂದ ಸಹಾಯ ದೊರಕಲಿದೆ. ವೈದ್ಯಕೀಯ ಸಲಹೆ ಪಡೆಯಬೇಕಾಗಬಹುದು. ಹೊಸದಾಗಿ ಆರಂಭಿಸಲಿರುವ ಉದ್ಯಮ ಯೋಜನೆಗಳಲ್ಲಿ ಯಶಸ್ಸು ಕಾಣುತ್ತೀರಿ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸಿದರೆ ಒಳ್ಳೆಯದು. ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಯಶಸ್ಸು ಕೀರ್ತಿ ಸಾಧಿಸಲಿದ್ದಾರೆ. ವ್ಯಾಪಾರದಲ್ಲಿ ಅಧಿಕ ಲಾಭ ನಿರೀಕ್ಷೆ. ಸಂಘ ಸಂಸ್ಥೆಗಳ ಒಡನಾಟ ಹೆಚ್ಚಾಗಲಿದೆ. ಮಕ್ಕಳ ಶೈಕ್ಷಣಿಕ ವ್ಯವಸ್ಥೆ ಸುಧಾರಣೆ ಗೊಳ್ಳುವುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಗಂಡ-ಹೆಂಡಿರ ತಮ್ಮ ಭಿನ್ನಾಭಿಪ್ರಾಯದಿಂದ ನಿಮ್ಮ ಘನತೆಗೆ ತೊಂದರೆಯಾಗಲಿದೆ. ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ವಾಗಲಿದೆ. ಸಾಲಗಾರರಿಂದ ತುಂಬಾ ಕಷ್ಟ ಅನುಭವಿಸುವಿರಿ. ತಮ್ಮ ವರ್ಚಸ್ಸಿಗೆ ತೊಂದರೆಯಾಗಲಿದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ನ.15: ಇಂದಿನ ದಿನ ಭವಿಷ್ಯ

ಧನಸ್ಸು ರಾಶಿ
ತಮ್ಮ ವಿರೋಧಿಗಳು ತಮ್ಮ ಬಗ್ಗೆ ಒಳಸಂಚು ಮಾಡಲಿದ್ದಾರೆ ಜಾಗೃತಿವಹಿಸಿ. ತುಂಬಾ ದಿನದಿಂದ ಕಾಡುತ್ತಿರುವ ಸಮಸ್ಯೆ ಬಗೆಹರಿಯಲಿದೆ. ದೀರ್ಘಕಾಲದ ಸಂತಾನದ ಸಮಸ್ಯೆಗಳು ಪರಿಹಾರ ವಾಗಲಿದೆ. ಆರ್ಥಿಕ ವ್ಯವಹಾರಗಳು ತುಸು ಪ್ರಯಾಸದಾಯಕ ವಾಗಿರುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕ ವ್ಯವಹಾರಗಳು ನಿಮ್ಮ ಇಚ್ಛೆಯಂತೆ ನಡೆಯಲಿದೆ. ಸಹೋದರ ವರ್ಗದಿಂದ ಸಮಸ್ಯೆಗಳು ಬರಬಹುದು. ಆತ್ಮೀಯರೊಡನೆ ವ್ಯವಹರಿಸುವಾಗ ಸಂಬಂಧಕ್ಕೆ ಧಕ್ಕೆ ಬಾರದಂತೆ ನೋಡಿಕೊಳ್ಳಿ. ಪತ್ನಿಯ ಸಂಗಡ ಪ್ರೀತಿಯಿಂದ ವರ್ತನೆ ತೋರುವಿರಿ. ಕುಟುಂಬಕ್ಕಾಗಿ ವಿಶೇಷ ಸವಲತ್ತುಗಳನ್ನು ನೀಡುವ ಸಾಧ್ಯತೆ ಇದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಅನಾವಶ್ಯಕವಾದ ಚರ್ಚೆಗಳಲ್ಲಿ ಕಾಲಹರಣ ಮಾಡುವುದು ಬೇಡ. ಆದಷ್ಟು ದುಡಿಮೆಗೆ ಒತ್ತು ನೀಡುವುದು ಒಳಿತು. ಸ್ನೇಹಿತರೊಡನೆ ಮನಸ್ತಾಪ ಆಗುವ ಸಾಧ್ಯತೆ ಇದೆ. ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗಬಹುದು. ವ್ಯವಹಾರಗಳು ಅನಿರೀಕ್ಷಿತವಾಗಿ ಲಾಭ ತಂದುಕೊಡುತ್ತದೆ.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೌಟುಂಬಿಕ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮಕ್ಕಳಿಂದ ಬೇಸರದ ವಾತಾವರಣ ನಿರ್ಮಾಣವಾಗಬಹುದು. ಓದಿನ ಕಡೆಗೆ ಅಲಕ್ಷ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅವಶ್ಯಕವಿದೆ. ಜಮೀನು ಮಾರಾಟದ ಪ್ರಕ್ರಿಯೆ ವಿಳಂಬವಾಗಬಹುದು.
ಜ್ಯೋತಿಷ್ಯರು ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

Also Read  ಮದುವೆಯ ವಿಷಯದಲ್ಲಿ ಸಮಸ್ಯೆಗಳು ಎದುರಾಗುತ್ತಿದ್ದರು ಶಾಶ್ವತವಾದ ಪರಿಹಾರ ಪಡೆದುಕೊಳ್ಳಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಇಷ್ಟಾರ್ಥ ಕಾರ್ಯಸಿದ್ದಿ ಆಗಲು, ಸಮಸ್ಯೆಗಳಿಂದ ವಿಮುಕ್ತ ರಾಗಲು, ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9945410150

error: Content is protected !!
Scroll to Top