ಪ್ರವಾಹ – ನೆರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ಕರ್ನಾಟಕ ಫೋಟೋ ಜರ್ನಲಿಸ್ಟ್ ಯೂನಿಯನ್ ವತಿಯಿಂದ ರಾಜ್ಯದಲ್ಲಿ ಇತ್ತೀಚಿನ ಪ್ರವಾಹ – ನೆರೆ ಕುರಿತ ಛಾಯಾಚಿತ್ರ ಪ್ರದರ್ಶನವನ್ನು ಬುಧವಾರ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಮಂಗಳೂರಿನ ಛಾಯಾಗ್ರಾಹಕ ರಾಮಕೃಷ್ಣ ಭಟ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ತೆಗೆದ ಛಾಯಾಚಿತ್ರಗಳನ್ನು ಮುಖ್ಯಮಂತ್ರಿಗಳು ವೀಕ್ಷಿಸಿದರು.

Also Read  ಕುಂತೂರು ರಕ್ಷಿತಾರಣ್ಯದಲ್ಲಿ ಬೀಜದ ಹುಂಡೆಗಳ ಬಿತ್ತೋತ್ಸವ

error: Content is protected !!
Scroll to Top