ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.21.ಸಪ್ಟೆಂಬರ್ 19 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ನಗರದ ಕದ್ರಿ ಶಿವಭಾಗ್ ಜಂಕ್ಷನ್ ಬಳಿ ಕೆಎ.19.ಎಂ.ಸಿ.-7080 ನಂಬರ್ ನ ಇನೋವಾ ಕಾರು ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಗಂಭೀರ ಸ್ವರೂಪದ ಗಾಯಗೊಂಡು ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.


ಅಪರಿಚಿತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಸಂಚಾರ ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 0824-2220850 ಸಂಪರ್ಕಿಸಲು ಪೊಲೀಸ್ ಉಪ ನಿರೀಕ್ಷಕರು, ಸಂಚಾರ ಪೂರ್ವ ಪೊಲೀಸ್ ಠಾಣೆ ಕದ್ರಿ, ಮಂಗಳೂರು ನಗರ ಇವರ ಪ್ರಕಟಣೆ ತಿಳಿಸಿದೆ.

Also Read  ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

error: Content is protected !!
Scroll to Top