ಅನರ್ಹ ಶಾಸಕರಿಗೆ ಬಿಗ್ ಶಾಕ್ ➤ 15 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಅನರ್ಹಗೊಂಡ 17 ಕಾಂಗ್ರೆಸ್- ಜೆಡಿಎಸ್ ಶಾಸಕರ ಪೈಕಿ ತಡೆಯಾಜ್ಞೆ ಇರುವ ಎರಡು ಕ್ಷೇತ್ರಗಳನ್ನು ಹೊರತುಪಡಿಸಿ 15 ಕ್ಷೇತ್ರಗಳಿಗೆ ಉಪಚುನಾವಣೆಗೆ ಚುನಾವಣಾ ಇಲಾಖೆಯು ದಿನಾಂಕವನ್ನು ನಿಗದಿಪಡಿಸಿದೆ.

ಅಕ್ಟೋಬರ್ 4 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನಾಂಕವಾಗಿದ್ದು, ಮತದಾನ ಪ್ರಕ್ರಿಯೆಯು ಅಕ್ಟೋಬರ್ 21 ರಂದು ನಡೆಯಲಿದೆ. 24 ರಂದು ಫಲಿತಾಂಶ ಪ್ರಕಟವಾಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

Also Read  ನೆಲ್ಯಾಡಿ: ಬಾಲಯೇಸು ದೇವಾಲಯದಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

error: Content is protected !!
Scroll to Top