ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ➤ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ,ಸಪ್ಟೆಂಬರ್.21.ನೂಜಿಬಾಳ್ತಿಲ ಗ್ರಾಮದ ಅಡೆಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

Gems


ಉಪ್ಪಿನಂಗಡಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಾಥಮಿಕ ಶಾಲಾ ಕಿರಿಯ ವಿಭಾಗದ ರಸಪ್ರಶ್ನೆಯಲ್ಲಿ ಅಡೆಂಜ ಕಿ.ಪ್ರಾ. ಶಾಲೆಯ ಕೃಪಾಶ್ರೀ, ವರ್ಷಿತಾ, ಜಿತಿನ್, ರಕ್ಷಿತ್, ದುರ್ಗಾಶ್ರೀ, ಪವನ್ ಅವರ ತಂಡ ತೃತೀಯ ಸ್ಥಾನ ಪಡೆದಿರುತ್ತದೆ. ಇವರಿಗೆ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮಾರ್ಗದರ್ಶನ ನೀಡಿರುತ್ತಾರೆ.

Also Read  ಹಿಟ್ & ರನ್ - ರಸ್ತೆ ಬದಿ ಮಲಗಿದ್ದ ವ್ಯಕ್ತಿ ಮೃತ್ಯು ➤ ಆರೋಪಿ ವಶಕ್ಕೆ..!

error: Content is protected !!
Scroll to Top