ಕೊಡಗು ಸೈನಿಕ ಶಾಲೆಯ 6 ಮತ್ತು 9 ನೇ ತರಗತಿಯ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.24.2020-21 ನೇ ಸಾಲಿನ ಅಖಿಲ ಭಾರತ ಸೈನಿಕ ಶಾಲೆಗಳ 6 ಮತ್ತು 9 ನೇ ತರಗತಿಯ ಪ್ರವೇಶ ಪರೀಕ್ಷೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಕ್ಟೋಬರ್ 10 ರವರೆಗೆ ಮುಂದೂಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ    www.sainikschooladmission.in   ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08276-278963, 08276-278965 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು, ಸೈನಿಕ ಶಾಲೆ ಕೊಡಗು ಇವರ ಪ್ರಕಟಣೆ ತಿಳಿಸಿದೆ.

Also Read  ಬಂಟ್ವಾಳ: ದೇವಿಪ್ರಸಾದ್‌ ಚಿಕ್ಮುಳಿ ಅವರಿಗೆ ಜೆಸಿಐ ಸಾಧನಾಶ್ರೀ ಪ್ರಶಸ್ತಿ ಪ್ರದಾನ

error: Content is protected !!
Scroll to Top